Bible Versions
Bible Books

Esther 9:12 (NET) New English Translation

Versions

KNV   ಆಗ ಅರಸನು ರಾಣಿಯಾದ ಎಸ್ತೇರಳಿಗೆ--ಯೆಹೂ ದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿ ಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಕೊಂದು ನಾಶಮಾಡಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತ್ಯ ಗಳಲ್ಲಿ ಮಾಡಿದ್ದೇನು? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲ್ಪಡುವದು. ಇನ್ನೂ ನಿನ್ನ ಬೇಡುವಿಕೆ ಏನು? ಅದು ಮಾಡಲ್ಪಡುವದು ಎಂದು ಹೇಳಿದನು.
ERVKN   ಮತ್ತು ರಾಣಿಯಾದ ಎಸ್ತೇರಳಿಗೆ, “ಶೂಷನ್‌ನಲ್ಲಿ ಯೆಹೂದ್ಯರು ಹಾಮಾನನ ಹತ್ತು ಗಂಡುಮಕ್ಕಳೂ ಸೇರಿಸಿ ಐನೂರು ಮಂದಿಯನ್ನು ಕೊಂದಿದ್ದಾರೆ. ಇನ್ನು ಬೇರೆ ಸಂಸ್ಥಾನಗಳಲ್ಲಿ ನಿನಗೇನಾಗಬೇಕು? ನನಗೆ ಹೇಳು. ನಾನು ಹಾಗೆಯೇ ಮಾಡಿಸುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us