Bible Versions
Bible Books

Esther 9:13 (NET) New English Translation

Versions

KNV   ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾದರೆ ಇಂದಿನ ಆಜ್ಞೆಯ ಪ್ರಕಾರ ನಾಳಿನ ದಿವಸವೂ ಶೂಷನಿನಲ್ಲಿ ಮಾಡಲು ಯೆಹೂದ್ಯರಿಗೆ ಅಪ್ಪಣೆ ಆಗಲಿ; ಮತ್ತು ಹಾಮಾನನ ಹತ್ತು ಮಂದಿ ಮಕ್ಕಳು ಗಲ್ಲಿಗೆ ಹಾಕಲ್ಪಡಲಿ ಅಂದಳು.
ERVKN   ಅದಕ್ಕೆ ಎಸ್ತೇರಳು, “ಅರಸನು ಇಷ್ಟಪಟ್ಟಲ್ಲಿ ನಾಳೆಯೂ ಶೂಷನ್‌ನಲ್ಲಿರುವ ಯೆಹೂದ್ಯರು ಹೀಗೆಯೇ ಮಾಡಲಿ ಮತ್ತು ಹಾಮಾನನ ಹತ್ತು ಮಂದಿ ಗಂಡು ಮಕ್ಕಳನ್ನು ಗಲ್ಲುಕಂಬದಲ್ಲಿ ನೇತಾಡಿಸಲಿ” ಅಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us