Versions
KNV ಇದಲ್ಲದೆ ಶೂಷ ನಿನಲ್ಲಿರುವ ಯೆಹೂದ್ಯರು ಅಡಾರೆಂಬ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಕೂಡಿಕೊಂಡು ಶೂಷನಿನಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.
ERVKN ಶೂಷನ್ ನಗರದಲ್ಲಿದ್ದ ಯೆಹೂದ್ಯರು ಅದಾರ್ ಮಾಸದ ಹದಿನಾಲ್ಕನೆಯ ದಿನದಂದು ಒಟ್ಟಾಗಿ ಸೇರಿ ಆ ದಿವಸ ಮುನ್ನೂರು ಮಂದಿಯನ್ನು ಹತಿಸಿದರೆ ಹೊರತು, ಅವರ ಆಸ್ತಿಪಾಸ್ತಿಯನ್ನು ಮುಟ್ಟಲಿಲ್ಲ.