Bible Versions
Bible Books

Exodus 12:11 (NET) New English Translation

Versions

KNV   ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.
ERVKN   ನೀವು ಭೋಜನ ಮಾಡುವಾಗ ಪ್ರಯಾಣ ಮಾಡುತ್ತಿರುವಂತೆ ಬಟ್ಟೆ ಧರಿಸಿಕೊಂಡಿರಬೇಕು; ಕೆರಗಳನ್ನು ಹಾಕಿಕೊಂಡು ನಿಮ್ಮ ಊರುಗೋಲನ್ನು ಕೈಯಲ್ಲಿ ಹಿಡಿದಿರಬೇಕು. ನೀವು ಅವಸವಸರವಾಗಿ ತಿನ್ನಬೇಕು. ಯಾಕೆಂದರೆ ಇದು ಯೆಹೋವನ ಪಸ್ಕಹಬ್ಬ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us