Bible Versions
Bible Books

Exodus 12:17 (NET) New English Translation

Versions

KNV   ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ದಿನವನ್ನು ನೀವು ಆಚರಿಸಬೇಕು.
ERVKN   ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲೇಬೇಕು. ಯಾಕೆಂದರೆ ದಿನದಲ್ಲಿಯೇ ನಾನು ನಿಮ್ಮ ಎಲ್ಲಾ ಜನರ ಗುಂಪುಗಳನ್ನು ಈಜಿಪ್ಟಿನಿಂದ ಬಿಡಿಸಿ ಕರೆದುಕೊಂಡು ಹೋದೆನು. ಆದ್ದರಿಂದ ನಿಮ್ಮ ಸಂತತಿಯವರೆಲ್ಲರೂ ದಿನವನ್ನು ಜ್ಞಾಪಕಮಾಡಿಕೊಳ್ಳಬೇಕು. ಇದು ಶಾಶ್ವತವಾದ ಕಟ್ಟಳೆಯಾಗಿದೆ.
IRVKN   ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ, ನಿಮ್ಮ ಸಂತತಿಯವರೂ ದಿನವನ್ನು ಆಚರಣೆಗೆ ತರಬೇಕು. ಇದು ಶಾಶ್ವತವಾದ ನಿಯಮವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us