Versions
KNV ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.
ERVKN ಆದ್ದರಿಂದ ಪ್ರಥಮ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಲು ಆರಂಭಿಸಿ ಅದೇ ತಿಂಗಳ ಇಪ್ಪತ್ತೊಂದನೇ ದಿನದ ಸಾಯಂಕಾಲದವರೆಗೂ ತಿನ್ನುವಿರಿ.