Bible Versions
Bible Books

Exodus 12:46 (NET) New English Translation

Versions

KNV   ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಮಾಂಸ ದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಒಂದು ಎಲುಬಾದರೂ ಮುರಿಯಬಾರದು.
ERVKN   “ಪಸ್ಕಹಬ್ಬದ ಊಟವನ್ನು ಮನೆಯೊಳಗೆ ತಿನ್ನಬೇಕು. ಪಸ್ಕದ ಮಾಂಸವನ್ನು ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಕೂಡದು. ಕುರಿಮರಿಯ ಎಲುಬುಗಳಲ್ಲಿ ಯಾವುದನ್ನೂ ಮುರಿಯಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us