Bible Versions
Bible Books

Exodus 12:48 (NET) New English Translation

Versions

KNV   ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.
ERVKN   ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಪರದೇಶದವನು ಯೆಹೋವನ ಪಸ್ಕ ಭೋಜನದಲ್ಲಿ ಪಾಲುಗಾರನಾಗಬೇಕೆಂದು ಬಯಸಿದರೆ ಅವನು ಸುನ್ನತಿ ಮಾಡಿಸಿಕೊಳ್ಳಬೇಕು. ಆಗ ಅವನು ಇಸ್ರೇಲಿನವನಾಗುವುದರಿಂದ ಭೋಜನದಲ್ಲಿ ಪಾಲುಗಾರನಾಗಬಹುದು. ಆದರೆ ಸುನ್ನತಿಯಾಗಿಲ್ಲದವನು ಪಸ್ಕದ ಊಟ ಮಾಡಕೂಡದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us