Bible Versions
Bible Books

Exodus 13:3 (NET) New English Translation

Versions

KNV   ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.
ERVKN   ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us