Versions
KNV ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.
ERVKN ಕೇಳು, ನಾನು ನಿನಗೆ ಕೆಲವು ಸಲಹೆಗಳನ್ನು ಕೊಡುವೆನು. ಯೆಹೋವನು ನಿನ್ನೊಡನೆ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನೀನು ಮಾಡಬೇಕಾದದ್ದು ಇವೇ: ಜನರ ವ್ಯಾಜ್ಯಗಳನ್ನು ನೀನು ಕೇಳುವುದನ್ನು ಮುಂದುವರಿಸಬೇಕು; ಈ ಸಂಗತಿಗಳ ಬಗ್ಗೆ ನೀನು ದೇವರೊಂದಿಗೆ ಮಾತಾಡುವುದನ್ನೂ ಮುಂದುವರಿಸಬೇಕು;