Versions
KNV ಇದಲ್ಲದೆ ಕರ್ತನು ಇಸ್ರಾ ಯೇಲ್ಯರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ ಆತನು ಅವರನ್ನು ಐಗುಪ್ತ್ಯರ ಕೈಗಳಿಂದ ತಪ್ಪಿಸಿದ್ದ ಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು.
ERVKN ಯೆಹೋವನು ಇಸ್ರೇಲರಿಗೆ ಮಾಡಿದ ಒಳ್ಳೆಯ ಸಂಗತಿಗಳಿಗಾಗಿಯೂ ಈಜಿಪ್ಟಿನವರಿಂದ ಇಸ್ರೇಲರನ್ನು ಯೆಹೋವನು ಬಿಡುಗಡೆಗೊಳಿಸಿದ್ದಕ್ಕಾಗಿಯೂ ಇತ್ರೋನನು ಬಹಳ ಸಂತೋಷಪಟ್ಟನು.