Versions
KNV ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--
ERVKN ಆಗ ಮೋಶೆ ಬೆಟ್ಟವನ್ನೇರಿ ಯೆಹೋವನ ಸನ್ನಿಧಿಗೆ ಹೋದನು. ಮೋಶೆಯು ಬೆಟ್ಟದ ಮೇಲೆ ಇದ್ದಾಗ ಯೆಹೋವನು ಅವನಿಗೆ, “ಯಾಕೋಬನ ಮಹಾ ಕುಟುಂಬವಾದ ಇಸ್ರೇಲರಿಗೆ ಈ ಸಂಗತಿಗಳನ್ನು ಹೇಳು: