Bible Versions
Bible Books

Exodus 19:5 (NET) New English Translation

Versions

KNV   ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
ERVKN   ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us