Bible Versions
Bible Books

Exodus 20:17 (NET) New English Translation

Versions

KNV   ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
ERVKN   “ನೀವು ನೆರೆಯವನ ಮನೆಯನ್ನು ಆಶೀಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲಿ ಸೇವಕರನ್ನಾಗಲಿ ದಾಸಿಯರನ್ನಾಗಲಿ ಪಶುಗಳನ್ನಾಗಲಿ ಆಶಿಸಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us