Bible Versions
Bible Books

Exodus 22:10 (NET) New English Translation

Versions

KNV   ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾದರೂ ಎತ್ತನ್ನಾದರೂ ಕುರಿಯನ್ನಾದರೂ ಬೇರೆ ಯಾವ ಪಶು ವನ್ನಾದರೂ ಕಾಯುವದಕ್ಕೆ ಕೊಟ್ಟಾಗ ಅದು ಸತ್ತರೆ ಇಲ್ಲವೆ ಊನವಾದರೆ ಇಲ್ಲವೆ ಯಾರೂ ನೋಡದೆ ಇದ್ದಾಗ ಓಡಿಸಿಕೊಂಡು ಹೋದರೆ
ERVKN   “ಸ್ವಲ್ಪಕಾಲದವರೆಗೆ ತನ್ನ ಪಶುವನ್ನು ಪೋಷಿಸಬೇಕೆಂದು ತನ್ನ ನೆರೆಯವನನ್ನು ಕೇಳಿಕೊಳ್ಳಬಹುದು. ಪಶುವು ಕತ್ತೆಯಾಗಿರಬಹುದು, ಎತ್ತಾಗಿರಬಹುದು, ಕುರಿಯಾಗಿರಬಹುದು ಅಥವಾ ಯಾವುದೇ ಪಶುವಾಗಿರಬಹುದು. ಆದರೆ ಅದು ಸತ್ತರೆ ಅಥವಾ ಅದಕ್ಕೆ ಪೆಟ್ಟಾದರೆ ಅಥವಾ ಕಳುವಾದರೆ,
IRVKN   ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾಗಲಿ, ಎತ್ತನ್ನಾಗಲಿ, ಕುರಿಯನ್ನಾಗಲಿ ಬೇರೆ ಯಾವ ಪಶುವನ್ನಾಗಲಿ ಕಾಪಾಡುವುದಕ್ಕೆ ಕೊಟ್ಟಿದ್ದು, ಅದು ಸತ್ತರೆ ಇಲ್ಲವೆ ಗಾಯಗೊಂಡರೆ ಇಲ್ಲವೆ ಯಾರೂ ತಿಳಿಯದಂತೆ ಕಳ್ಳತನವಾದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us