Bible Versions
Bible Books

Exodus 22:27 (NET) New English Translation

Versions

KNV   ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
ERVKN   ಯಾಕೆಂದರೆ ಅವನಿಗೆ ಬೇರೆ ಯಾವ ಹೊದಿಕೆಯೂ ಇಲ್ಲ; ಅದನ್ನೇ ಅವನು ಧರಿಸಿಕೊಳ್ಳಬೇಕು. ಅವನು ಮಲಗಿಕೊಳ್ಳುವಾಗ ಚಳಿಯಿಂದ ನನಗೆ ಮೊರೆಯಿಟ್ಟರೆ, ನಾನು ಅವನ ಮೊರೆಯನ್ನು ಕೇಳಿ ಅವನಿಗೆ ದಯೆತೋರುವೆನು.
IRVKN   ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಬೇರೆ ಯಾವುದನ್ನು ಹೊದ್ದುಕೊಂಡು ಮಲಗಬೇಕು? ಅವನು ನನಗೆ ಮೊರೆಯಿಟ್ಟರೆ ನಾನು ಕಿವಿಗೊಟ್ಟು ಕೇಳುವೆನು. ಏಕೆಂದರೆ ನಾನು ದಯಾಪರನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us