Bible Versions
Bible Books

Exodus 22:5 (NET) New English Translation

Versions

KNV   ಒಬ್ಬನು ಇನ್ನೊಬ್ಬನ ಹೊಲದಲ್ಲಿ ತನ್ನ ಪಶುಗಳನ್ನು ಬಿಟ್ಟು ಬೆಳೆಯನ್ನೂ ದ್ರಾಕ್ಷೇತೋಟವನ್ನೂ ಮೇಯಿಸಿ ದರೆ ಅವನು ತನ್ನ ಸ್ವಂತ ಹೊಲದ ಉತ್ತಮ ಭಾಗವನ್ನೂ ದ್ರಾಕ್ಷೇತೋಟದಲ್ಲಿ ಉತ್ತಮವಾದದ್ದನ್ನೂ ಬದಲು ಕೊಡಬೇಕು.
ERVKN   “ಒಬ್ಬನು ತನ್ನ ಹೊಲದಲ್ಲಾಗಲಿ ದ್ರಾಕ್ಷಿ ತೋಟದಲ್ಲಾಗಲಿ ತನ್ನ ಪಶುವಿಗೆ ಮೇಯಲು ಬಿಡಬಹುದು. ಆದರೆ ಅದು ಅವನ ನೆರೆಯವನ ಹೊಲವನ್ನಾಗಲಿ, ದ್ರಾಕ್ಷಿತೋಟವನ್ನಾಗಲಿ ಹಾಳು ಮಾಡಿದರೆ, ಅವನು ತನ್ನ ನೆರೆಯವನಿಗೆ ಉಂಟಾದ ನಷ್ಟಕ್ಕೆ ಪ್ರತಿಯಾಗಿ ತನ್ನ ಉತ್ತಮ ಬೆಳೆಗಳನ್ನು ಕೊಡಬೇಕು.
IRVKN   ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ತನ್ನ ದನಗಳನ್ನು ಮೇಯಿಸಿ, ಮತ್ತೊಬ್ಬನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಭಾಗವನ್ನು ಅವನಿಗೆ ಈಡು ಕೊಡಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us