Versions
KNV ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು.
ERVKN ಹೊರಗಿನ ಗುಡಾರಕ್ಕೆ ಸರಿಹೊಂದುವ ಎರಡು ಹೊದಿಕೆಗಳನ್ನು ಮಾಡಿಸಬೇಕು. ಒಂದು ಹೊದಿಕೆಯನ್ನು ಕೆಂಪುಬಣ್ಣದ ಕುರಿದೊಗಲಿನ ಚರ್ಮದಿಂದ ಮಾಡಬೇಕು. ಇನ್ನೊಂದು ಹೊದಿಕೆಯನ್ನು ಉತ್ತಮ ತೊಗಲಿನಿಂದ ಮಾಡಿಸಬೇಕು.