Bible Versions
Bible Books

Exodus 26:17 (NET) New English Translation

Versions

KNV   ಒಂದು ಹಲಗೆಗೆ ಎರಡು ಕೂರುಗಳು ಇರಬೇಕು. ಅವುಗಳನ್ನು ಕ್ರಮವಾಗಿ ಇರಿಸುವಂತೆ ಅವು ಎದುರು ಬದುರಾಗಿ ಇರಬೇಕು. ಹೀಗೆ ಗುಡಾರದ ಎಲ್ಲಾ ಹಲಗೆ ಗಳಿಗೂ ನೀನು ಮಾಡಬೇಕು.
ERVKN   ಪ್ರತಿ ಚೌಕಟ್ಟನ್ನು ಮಾಡುವುದಕ್ಕೆ ಎರಡು ಕಡೆಯ ಕೋಲುಗಳನ್ನು ಅಡ್ಡಪಟ್ಟಿಗಳೊಂದಿಗೆ ಒಟ್ಟಾಗಿ ಜೋಡಿಸಬೇಕು. ಪವಿತ್ರಗುಡಾರದ ಎಲ್ಲಾ ಚೌಕಟ್ಟುಗಳು ಒಂದೇ ರೀತಿಯಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us