Bible Versions
Bible Books

Exodus 27:10 (NET) New English Translation

Versions

KNV   ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು.
ERVKN   ಇಪ್ಪತ್ತು ಕಂಬಗಳನ್ನು ಮತ್ತು ಕಂಬಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳಿಗೆ ಬೆಳ್ಳಿಯ ಕಂಬಿಗಳನ್ನು ಮಾಡಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us