Bible Versions
Bible Books

Exodus 29:1 (NET) New English Translation

Versions

KNV   ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
ERVKN   ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಆರೋನನು ಮತ್ತು ಅವನ ಗಂಡುಮಕ್ಕಳು ಅಭಿಷೇಕಿಸಲ್ಪಟ್ಟ ಮತ್ತು ಪ್ರತ್ಯೇಕಿಸಲ್ಪಟ್ಟ ಯಾಜಕರಾಗಿ ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡಲು ಅವರು ಮಾಡತಕ್ಕದ್ದೇನೆಂಬುದನ್ನು ನಾನೀಗ ಹೇಳುವೆನು. ಯಾವ ಅಂಗದೋಷವಿಲ್ಲದ ಒಂದು ಹೋರಿಮರಿಯನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us