Bible Versions
Bible Books

Exodus 29:44 (NET) New English Translation

Versions

KNV   ಸಭೆಯ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಮಾಡುವೆನು. ಆರೋನನನ್ನೂ ಅವನ ಕುಮಾರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರಮಾಡುವೆನು.
ERVKN   “ಅಲ್ಲದೆ ನಾನು ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಪವಿತ್ರಗೊಳಿಸುವೆನು. ಆರೋನನನ್ನೂ ಅವನ ಪುತ್ರರನ್ನೂ ಪವಿತ್ರಗೊಳಿಸುವೆನು; ಆಗ ಅವರು ಯಾಜಕರಾಗಿ ನನಗೆ ಸೇವೆಮಾಡಲು ಶಕ್ತರಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us