Bible Versions
Bible Books

Exodus 30:14 (NET) New English Translation

Versions

KNV   ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು.
ERVKN   ಲೆಕ್ಕಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕೆ ಮೇಲ್ಪಟ್ಟವರೂ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು.
IRVKN   ಲೆಕ್ಕ ಮಾಡಿದವರಲ್ಲಿ ಇಪ್ಪತ್ತು ವರ್ಷದವರೂ ಹಾಗೂ ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರೂ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us