Bible Versions
Bible Books

Exodus 30:15 (NET) New English Translation

Versions

KNV   ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.
ERVKN   ಐಶ್ವರ್ಯವಂತರು ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು; ಬಡವರು ಅರ್ಧಶೆಕೆಲಿಗಿಂತ ಕಡಿಮೆ ಕೊಡಬಾರದು. ಜನರೆಲ್ಲರೂ ಕಾಣಿಕೆಯನ್ನು ಯೆಹೋವನಿಗೆ ಅರ್ಪಿಸಬೇಕು. ಇದು ನಿಮ್ಮ ಪ್ರಾಣರಕ್ಷಣೆಯ ತೆರಿಗೆಯಾಗಿದೆ.
IRVKN   ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us