Bible Versions
Bible Books

Exodus 30:23 (NET) New English Translation

Versions

KNV   ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್‌ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್‌ ಸುಗಂಧವಾದ ಬಜೆಯನ್ನು,
ERVKN   “ಶ್ರೇಷ್ಠವಾದ ಸುಗಂಧದ್ರವ್ಯಗಳನ್ನು ಮಾಡಿಸು. ಹನ್ನೆರಡು ಪೌಂಡುಗಳಷ್ಟು ಅಚ್ಚ ರಕ್ತಬೋಳ, ಅದರ ಅರ್ಧದಷ್ಟು ಅಂದರೆ ಆರು ಪೌಂಡು ಸುವಾಸನೆಯುಳ್ಳ ದಾಲ್ಚಿನ್ನಿ, ಹನ್ನೆರಡು ಪೌಂಡುಗಳಷ್ಟು ಸುವಾಸನೆಯುಳ್ಳ ಬಜೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us