Bible Versions
Bible Books

Exodus 30:34 (NET) New English Translation

Versions

KNV   ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.
ERVKN   ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಹಾಲು, ಮಡ್ಡಿ, ಗುಗ್ಗುಲ, ಗಂಧದ ಚೆಕ್ಕೆ ಎಂಬ ಸುಗಂಧ ದ್ರವ್ಯಗಳನ್ನು ಸಮವಾಗಿ ತೆಗೆದುಕೊ.
IRVKN   {ಪರಿಮಳ ಧೂಪ} PS ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಹಾಲುಮಡ್ಡಿ, ಗುಗ್ಗುಲ ಹಾಗೂ ಗಂಧದ ಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಸ್ವಚ್ಛವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us