Bible Versions
Bible Books

Exodus 32:19 (NET) New English Translation

Versions

KNV   ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.
ERVKN   ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದನು. ಅವನು ಚಿನ್ನದ ಬಸವನನ್ನೂ ಜನರ ನರ್ತನವನ್ನೂ ನೋಡಿ ಬಹುಕೋಪಗೊಂಡು ಕಲ್ಲಿನ ಹಲಿಗೆಗಳನ್ನು ನೆಲದ ಮೇಲೆ ಬಿಸಾಡಿಬಿಟ್ಟನು; ಅವು ಚೂರುಚೂರಾಗಿ ಒಡೆದುಹೋದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us