Bible Versions
Bible Books

Exodus 32:27 (NET) New English Translation

Versions

KNV   ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು.
ERVKN   ಆಗ ಮೋಶೆ ಅವರಿಗೆ, “ಇಸ್ರೇಲರ ದೇವರಾದ ಯೆಹೋವನು ಹೇಳುವುದನ್ನು ನಿಮಗೆ ತಿಳಿಸುತ್ತೇನೆ! ‘ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ತೆಗೆದುಕೊಂಡು ಪಾಳೆಯದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಹೋಗಿ ಜನರನ್ನು ಶಿಕ್ಷಿಸಬೇಕು. ನಿಮ್ಮ ಸಹೋದರರಾಗಿದ್ದರೂ ಸ್ನೇಹಿತರಾಗಿದ್ದರೂ ಅಥವಾ ನೆರೆಯವರಾಗಿದ್ದರೂ ಸರಿ, ಕೊಲ್ಲಿರಿ”‘ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us