Bible Versions
Bible Books

Exodus 33:3 (NET) New English Translation

Versions

KNV   ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು, ನಾನು ನಿಮ್ಮ ಮಧ್ಯದಲ್ಲಿ ಹೋಗು ವದಿಲ್ಲ. ನೀವು ಬಗ್ಗದ ಕುತ್ತಿಗೆಯುಳ್ಳ ಜನವಾಗಿದ್ದೀರಿ; ಮಾರ್ಗದಲ್ಲಿ ನಿಮ್ಮನ್ನು ನಾನು ಸಂಹರಿಸೇನು ಅಂದನು.
ERVKN   ಆದ್ದರಿಂದ ಸಮೃದ್ಧಿಕರವಾದ ದೇಶಕ್ಕೆ ಹೋಗಿರಿ. ಆದರೆ ನಾನು ನಿಮ್ಮೊಂದಿಗೆ ಬರುವುದಿಲ್ಲ. ನೀವು ನನ್ನ ಆಜ್ಞೆಗೆ ವಿಧೇಯರಾಗದೆ ನನ್ನನ್ನು ಕೋಪಗೊಳಿಸುತ್ತೀರಿ. ನಾನು ನಿಮ್ಮೊಂದಿಗೆ ಬಂದರೆ, ದಾರಿಯಲ್ಲಿ ನಿಮ್ಮನ್ನು ಸಂಹರಿಸುವೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us