Bible Versions
Bible Books

Exodus 34:4 (NET) New English Translation

Versions

KNV   ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿ ಕೊಂಡನು. ಕರ್ತನು ತನಗೆ ಆಜ್ಞಾಪಿಸಿದಂತೆ ಅವನು ಬೆಳಿಗ್ಗೆ ಎದ್ದು ಎರಡು ಕಲ್ಲಿನ ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲಕ್ಕೆ ಹೋದನು.
ERVKN   ಆದ್ದರಿಂದ ಮೋಶೆ ಮೊದಲಿನ ಎರಡು ಕಲ್ಲುಗಳಂತೆ ಇನ್ನೆರಡು ಕಲ್ಲಿನ ಹಲಿಗೆಗಳನ್ನು ಮಾಡಿದನು. ಬಳಿಕ ಮರುದಿನ ಮುಂಜಾನೆ ಬೇಗನೆ ಸೀನಾಯಿ ಬೆಟ್ಟವನ್ನೇರಿದನು. ಯೆಹೋವನು ಆಜ್ಞಾಪಿಸಿದಂತೆ ಮೋಶೆಯು ಪ್ರತಿಯೊಂದನ್ನು ಮಾಡಿದನು. ಮೋಶೆಯು ಎರಡು ಕಲ್ಲಿನ ಹಲಿಗೆಗಳನ್ನು ಹಿಡಿದುಕೊಂಡು ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us