Versions
KNV ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು.
ERVKN ಅವನು ಅಪ್ಪಟ ಬಂಗಾರದಿಂದ ಮೇಲ್ಭಾಗವನ್ನೂ ಎಲ್ಲಾ ಪಾರ್ಶ್ವಗಳನ್ನೂ ಕೊಂಬುಗಳನ್ನೂ ಹೊದಿಸಿದನು. ಬಳಿಕ ಅವನು ಧೂಪವೇದಿಕೆಯ ಸುತ್ತಲೂ ಚಿನ್ನದ ಗೋಟನ್ನು ಕಟ್ಟಿಸಿದನು.
IRVKN ಅದರ ಮೇಲ್ಭಾಗಕ್ಕೂ ಹಲಗೆಗಳಿಗೂ ನಾಲ್ಕು ಪಕ್ಕಗಳಲ್ಲಿದ್ದ ಹಲಗೆಗಳಿಗೂ ಮತ್ತು ಕೊಂಬುಗಳಿಗೂ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿದನು. ಸುತ್ತಲೂ ಚಿನ್ನದ ತೋರಣ ಕಟ್ಟಿಸಿದನು.