Bible Versions
Bible Books

Exodus 37:7 (NET) New English Translation

Versions

KNV   ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು.
ERVKN   ಬಳಿಕ ಬೆಚಲೇಲನು ಬಂಗಾರವನ್ನು ಸುತ್ತಿಗೆಯಿಂದ ಕೆತ್ತಿ ಎರಡು ಕೆರೂಬಿಗಳ ಆಕಾರಗಳನ್ನು ಮಾಡಿದನು. ಅವನು ಕೆರೂಬಿದೂತರನ್ನು ಕೃಪಾಸನದ ಕೊನೆಗಳಲ್ಲಿ ಇಟ್ಟನು.
IRVKN   ಬೆಚಲೇಲನು ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಗಳ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us