Bible Versions
Bible Books

Exodus 38:11 (NET) New English Translation

Versions

KNV   ಉತ್ತರ ದಿಕ್ಕಿನ ತೆರೆಗಳು ನೂರು ಮೊಳ ಉದ್ದವಾಗಿದ್ದವು; ಅವುಗಳಿಗೆ ಇಪ್ಪತ್ತು ಸ್ತಂಭಗಳಿದ್ದು ಸ್ತಂಭಗಳಿಗೆ ಇಪ್ಪತ್ತು ಹಿತ್ತಾಳೆಯ ಕಾಲು ಕುಣಿಕೆ ಗಳಿದ್ದವು. ಸ್ತಂಭಗಳ ಕೊಂಡಿ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯದಾಗಿದ್ದವು.
ERVKN   ಅಂಗಳದ ಉತ್ತರ ಭಾಗದಲ್ಲಿಯೂ ನೂರು ಮೊಳ ಉದ್ದದ ಪರದೆಗಳ ಗೋಡೆಯಿತ್ತು. ಅವುಗಳಿಗೆ ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳು ಇದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us