Bible Versions
Bible Books

Exodus 39:3 (NET) New English Translation

Versions

KNV   ಅವರು ಚಿನ್ನವನ್ನು ಹೊಡೆದು ತೆಳುವಾದ ತಗಡುಗಳನ್ನಾಗಿಮಾಡಿ ಅದನ್ನು ಕತ್ತರಿಸಿ ತೆಳುವಾದ ಎಳೆಗಳನ್ನಾಗಿಮಾಡಿ ಎಳೆಗಳನ್ನೂ ನೀಲಿ ಧೂಮ್ರ ರಕ್ತವರ್ಣ ನಯವಾಗಿ ಹೊಸೆದ ನೂಲುಗಳೊಂದಿಗೆ ಸೇರಿಸಿ ಕಸೂತಿ ಕೆಲಸ ಮಾಡು ವದಕ್ಕೆ ಉಪಯೋಗಿಸುತ್ತಿದ್ದರು.
ERVKN   (ಅವರು ಚಿನ್ನವನ್ನು ಸುತ್ತಿಗೆಯಿಂದ ಹೊಡೆದು ತೆಳುವಾದ ತಗಡುಗಳನ್ನು ಮಾಡಿದರು. ಬಳಿಕ ಅವರು ಅದನ್ನು ಕತ್ತರಿಸಿ ಉದ್ದವಾದ ದಾರಗಳನ್ನಾಗಿ ಮಾಡಿದರು. ಅವರು ಚಿನ್ನವನ್ನು ನೀಲಿ, ನೇರಳೆ, ಕೆಂಪುದಾರಗಳಿಗೂ ಮತ್ತು ಶ್ರೇಷ್ಠ ನಾರುಬಟ್ಟೆಗೂ ಹೆಣೆದರು. ಇದು ಬಹಳ ನಿಪುಣನಾದ ಕೆಲಸಗಾರನು ಮಾಡಿದ ಕೆಲಸವಾಗಿತ್ತು.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us