Bible Versions
Bible Books

Exodus 3:12 (NET) New English Translation

Versions

KNV   ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.
ERVKN   ಅದಕ್ಕೆ ದೇವರು “ನೀನು ಇದನ್ನು ಮಾಡಬಹುದು; ಯಾಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಿನ್ನನ್ನು ಕಳುಹಿಸಿದವನು ನಾನೇ ಎಂಬುದಕ್ಕೆ ಇದೇ ಸಾಕ್ಷಿಯಾಗಿರುವುದು. ನೀನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಮೇಲೆ ಬೆಟ್ಟಕ್ಕೆ ಬಂದು ನೀನು ನನ್ನನ್ನು ಆರಾಧಿಸುವೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us