Versions
KNV ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು ಅಂದನು.
ERVKN ಆಗ ದೇವರು ಮೋಶೆಗೆ, “ನಾನು ‘ಇರುವಾತನೇ’ ಆಗಿದ್ದೇನೆ. ನೀನು ಇಸ್ರೇಲರ ಬಳಿಗೆ ಹೋದಾಗ ‘ಇರುವಾತನೇ’ ಎಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳು” ಅಂದನು.