Bible Versions
Bible Books

Exodus 3:8 (NET) New English Translation

Versions

KNV   ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
ERVKN   ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.
IRVKN   ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ದೇಶದಿಂದ ಅವರನ್ನು ಫಲವತ್ತಾದ ದೇಶ. ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us