Bible Versions
Bible Books

Exodus 40:38 (NET) New English Translation

Versions

KNV   ಇಸ್ರಾಯೇಲ್ಯರ ಮನೆಯವರೆಲ್ಲರ ಕಣ್ಣುಗಳ ಮುಂದೆ ಅವರ ಎಲ್ಲಾ ಪ್ರಯಾಣಗಳಲ್ಲಿ ಹಗಲಿನಲ್ಲಿ ಕರ್ತನ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಅಗ್ನಿಯು ಅದರ ಮೇಲೆ ಇತ್ತು.
ERVKN   ಹೀಗೆ ಯೆಹೋವನ ಮೋಡವು ಹಗಲಿನಲ್ಲಿ ಪವಿತ್ರಗುಡಾರದ ಮೇಲೆ ನಿಂತಿತು. ರಾತ್ರಿಯಲ್ಲಿ ಮೋಡದಲ್ಲಿ ಅಗ್ನಿಯು ಪ್ರಕಾಶಿಸುತ್ತಿತ್ತು. ಆದ್ದರಿಂದ ಇಸ್ರೇಲ್ ಜನರೆಲ್ಲರೂ ತಾವು ಪ್ರಯಾಣ ಮಾಡುವಾಗ, ಮೋಡವನ್ನು ನೋಡಬಹುದಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us