Bible Versions
Bible Books

Exodus 4:11 (NET) New English Translation

Versions

KNV   ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?
ERVKN   ಆಗ ಯೆಹೋವನು ಅವನಿಗೆ, “ಮನುಷ್ಯನ ಬಾಯನ್ನು ಯಾರು ಮಾಡಿದರು? ಮನುಷ್ಯನನ್ನು ಕಿವುಡನನ್ನಾಗಿ ಅಥವಾ ಮೂಕನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನನ್ನು ಕುರುಡನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನಿಗೆ ದೃಷ್ಟಿಕೊಟ್ಟವನು ಯಾರು? ಯೆಹೋವನಾದ ನಾನಲ್ಲವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us