Bible Versions
Bible Books

Exodus 4:15 (NET) New English Translation

Versions

KNV   ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು.
ERVKN   ಅವನು ನಿನ್ನೊಡನೆ ಫರೋಹನ ಬಳಿಗೆ ಬರುವನು. ನೀನು ಹೇಳಬೇಕಾದದ್ದನ್ನು ನಾನೇ ನಿನಗೆ ತಿಳಿಸುವೆನು. ಅದನ್ನು ನೀನು ಆರೋನನಿಗೆ ತಿಳಿಸು. ಆರೋನನು ಫರೋಹನೊಡನೆ ಸರಿಯಾಗಿ ಮಾತಾಡುವನು.
IRVKN   ನೀನು ಅವನ ಸಂಗಡ ಮಾತನಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಿಕೊಡು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us