Bible Versions
Bible Books

Exodus 4:3 (NET) New English Translation

Versions

KNV   ಕರ್ತನು ಅವನಿಗೆ--ಅದನ್ನು ನೆಲದ ಮೇಲೆ ಬಿಸಾಡು ಅಂದಾಗ ಅವನು ಅದನ್ನು ಬಿಸಾಡಿದನು; ಆಗ ಅದು ಸರ್ಪ ವಾಯಿತು. ಮೋಶೆಯು ಅಲ್ಲಿಂದ ಓಡಿಹೋದನು.
ERVKN   ಆಗ ಯೆಹೋವನು, “ನಿನ್ನ ಊರುಗೋಲನ್ನು ನೆಲದ ಮೇಲೆ ಬಿಸಾಡು” ಅಂದನು. ಮೋಶೆ, ತನ್ನ ಊರುಗೋಲನ್ನು ನೆಲದ ಮೇಲೆ ಬಿಸಾಡಿದನು. ಆಗ ಕೋಲು ಹಾವಾಯಿತು. ಮೋಶೆ ಅದರ ಬಳಿಯಿಂದ ಓಡಿಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us