Bible Versions
Bible Books

Exodus 4:31 (NET) New English Translation

Versions

KNV   ಕರ್ತನು ಇಸ್ರಾಯೇಲ್‌ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
ERVKN   ಯೆಹೋವನು ಮೋಶೆಯನ್ನು ಕಳುಹಿಸಿದ್ದಾನೆಂದು ಜನರು ನಂಬಿದರು. ಯೆಹೋವನು ಇಸ್ರೇಲರಿಗೆ ಸಹಾಯಮಾಡಬೇಕೆಂದಿರುವುದನ್ನು ಅವರು ತಿಳಿದು ತಲೆಬಾಗಿ ಆತನನ್ನು ಆರಾಧಿಸಿದರು. ಯೆಹೋವನು ತಮ್ಮ ಸಂಕಟಗಳನ್ನು ನೋಡಿದ್ದರಿಂದ ಅವರು ಆತನನ್ನು ಆರಾಧಿಸಿದರು. ಫರೋಹನ ಮುಂದೆ ಮೋಶೆ ಆರೋನರು
IRVKN   ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us