Bible Versions
Bible Books

Exodus 5:2 (NET) New English Translation

Versions

KNV   ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಕರ್ತನು ಯಾರು? ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
ERVKN   ಆದರೆ ಫರೋಹನು, “ಯೆಹೋವನು ಯಾರು? ನಾನು ಆತನಿಗೆ ಯಾಕೆ ವಿಧೇಯನಾಗಬೇಕು. ಇಸ್ರೇಲರನ್ನು ನಾನು ಯಾಕೆ ಹೋಗಗೊಡಿಸಬೇಕು. ನೀವು ಯೆಹೋವನೆಂದು ಕರೆಯುವ ಆತನನ್ನು ನಾನು ಅರಿಯೆನು, ಆದ್ದರಿಂದ ಇಸ್ರೇಲರನ್ನು ಹೋಗಗೊಡಿಸುವುದಿಲ್ಲ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us