Versions
KNV ಕಳುಹಿಸುವದಕ್ಕೆ ನಿರಾಕರಿಸಿದರೆ ಇಗೋ, ನಾನು ನಿನ್ನ ಮೇರೆಗಳನ್ನೆಲ್ಲಾ ಕಪ್ಪೆಗಳಿಂದ ಹೊಡೆಯು ವೆನು.
ERVKN ನನ್ನ ಜನರನ್ನು ನೀನು ಹೋಗಗೊಡಿಸದಿದ್ದರೆ ನಾನು ಈಜಿಪ್ಟನ್ನು ಕಪ್ಪೆಗಳಿಂದ ತುಂಬಿಸುವೆನು.
IRVKN ಅಪ್ಪಣೆಕೊಡದೆ ಹೋದರೆ, ನಾನು ನಿನ್ನ ದೇಶದಲ್ಲೆಲ್ಲಾ ಕಪ್ಪೆಗಳಿಂದ ಉಪದ್ರವ ಕೊಡುವೆನು.