Bible Versions
Bible Books

Exodus 8:20 (NET) New English Translation

Versions

KNV   ಆಗ ಕರ್ತನು ಮೋಶೆಗೆ--ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಇಗೋ, ಅವನು ಹೊರಗೆ ನೀರಿನ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜನರು ನನ್ನನ್ನು ಸೇವಿಸುವ ಹಾಗೆ ಅವರನ್ನು ಕಳುಹಿಸು.
ERVKN   ಯೆಹೋವನು ಮೋಶೆಗೆ, “ಬೆಳಿಗ್ಗೆ ಎದ್ದು ಫರೋಹನ ಬಳಿಗೆ ಹೋಗು. ಫರೋಹನು ನದಿಗೆ ಹೋಗುವನು. ನೀನು ಅವನಿಗೆ, “ಯೆಹೋವನು ಇಂತೆನ್ನುತ್ತಾನೆ: ನನ್ನ ಜನರು ಹೋಗಿ ನನ್ನನ್ನು ಆರಾಧಿಸಲಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us