Bible Versions
Bible Books

Exodus 8:21 (NET) New English Translation

Versions

KNV   ನೀನು ನನ್ನ ಜನರನ್ನು ಕಳುಹಿಸದೆ ಹೋದರೆ ಇಗೋ, ನಾನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಮನೆಗಳಲ್ಲಿಯೂ ನೊಣಗಳನ್ನು ಕಳುಹಿಸುವೆನು. ಐಗುಪ್ತ್ಯರ ಮನೆಗಳೂ ಅವರು ವಾಸವಾಗಿರುವ ಭೂಮಿಯೂ ನೊಣಗಳಿಂದ ತುಂಬಿರುವವು.
ERVKN   ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ, ಹುಳಗಳು ನಿನ್ನ ಮೇಲೆಯೂ ನಿನ್ನ ಅಧಿಕಾರಿಗಳ ಮೇಲೆಯೂ ನಿನ್ನ ಜನರ ಮೇಲೆಯೂ ನಿಮ್ಮ ಮನೆಗಳಲ್ಲಿಯೂ ತುಂಬಿಕೊಳ್ಳುವವು; ನೆಲದ ಮೇಲೆಲ್ಲಾ ಇರುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us