Bible Versions
Bible Books

Exodus 9:34 (NET) New English Translation

Versions

KNV   ಆನೆಕಲ್ಲಿನ ಮಳೆಯೂ ಗುಡುಗುಗಳೂ ನಿಂತುಹೋದದ್ದನ್ನು ಫರೋಹನು ನೋಡಿ ಅವನು ಇನ್ನೂ ಪಾಪಮಾಡಿ ತನ್ನ ಸೇವಕರ ಸಹಿತವಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
ERVKN   ಮಳೆಯೂ ಆಲಿಕಲ್ಲಿನ ಮಳೆಯೂ ಗುಡುಗೂ ನಿಂತು ಹೋದದ್ದನ್ನು ಕಂಡ ಫರೋಹನು ಮತ್ತು ಅವನ ಅಧಿಕಾರಿಗಳು ಮತ್ತೆ ತಮ್ಮ ಹೃದಯಗಳನ್ನು ಕಠಿಣಪಡಿಸಿಕೊಂಡು ಪಾಪ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us