Versions
KNV ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ.
ERVKN ನಾನು ನಿನಗೆ ಕೊಟ್ಟ ಙೆಳ್ಳಿಘಂಗಾರಗಳ ಆಭರಣಗಳಿಂದ ನೀನು ಗಂಡು ವಿಗ್ರಹಗಳನುಐ ಮಾಡಿಕೊಂಡು ಅವುಗಳೊಂದಿಗೆ ಸೂಳೆಯಂತೆ ವರ್ತಿಸಿದೆ.