Versions
KNV ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು.
ERVKN ಆ ನಿನಐ ಮಿಂಡಂದಿರಿಗೆ ನಿನಐನುಐ ಬಿಟ್ಟುಕೊಡುವೆನು. ಅವರು ನಿನಐ ದಿಘ್ಬಗಳನುಐ ನಾಶ ಮಾಡುವರು ಮತ್ತು ಪೂಜಾಯಜ್ಞವೇದಿಕೆಗಳನುಐ ಕೆಡವಿಹಾಕುವರು. ನಿನಐ ಘಟ್ಟೆಗಳನುಐ ಕಿತ್ತುಕೊಳ್ಳುವರು ಮತ್ತು ಚಂದವಾದ ಆಭರಣಗಳನುಐ ತೆಗೆದುಕೊಂಡು ಹೋಗುವರು. ಮತ್ತು ನಿನಐನುಐ ಙೆತ್ತಲೆಯಾಗಿ ಮಾಡುವರು.