Versions
KNV ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು.
ERVKN ದೇವರು ಹೇಳಿದ್ದೇನೆಂದರೆ: “ಸೊದೋಮ್ ಮತ್ತು ಅದರ ಸುತ್ತಲೂ ಇದ್ದ ನಗರಗಳನುಐ ನಾನು ನಾಶಮಾಡಿದೆನು. ನಾನು ಸಮಾರ್ಯವನುಐ ನಾಶಮಾಡಿದೆನು. ಮತ್ತು ಜೆರುಸಲೇಮೇ, ನಾನು ನಿನಐನುಐ ನಾಶಮಾಡುವೆ. ಆದರೆ ನಾನು ತಿರುಗಿ ಆ ಪಟ್ಟಣಗಳನುಐ ಕಟ್ಟುವೆನು. ಜೆರುಸಲೇಮೇ, ನಾನು ನಿನಐನೂಐ ಕಟ್ಟುವೆನು.